ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ನೇಮಕಾತಿ

ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು 2016 ನೇ ಸಾಲಿನಲ್ಲಿ ಖಾಲಿ ಇರುವ 49 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳ ಭರ್ತಿಗಾಗಿ ಆಸಕ್ತ
ಹಾಗೂ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಲಾ ಪದವಿಯನ್ನು ಹೊಂದಿರಬೇಕು ಹಾಗೂ ಕನಿಷ್ಟ 7 ವರ್ಷದ ಅನುಭವವನ್ನು ಹೊಂದಿರಬೇಕು

ವಯೋಮಿತಿ , ಹುದ್ದೆಗಳ ವಿವರ , ವೇತನ ಶ್ರೇಣಿ ಸೇರಿದಂತೆ ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಆನ್ ಲೈನ್  ಅರ್ಜಿ ಸಲ್ಲಿಸಲು ಕೊನೆ ದಿನಾಂಕ 30-06-2016

ಆನ್ ಲೈನ್ ಅರ್ಜಿ ಸಲ್ಲಿಸಲು  ಇಲ್ಲಿ click ಮಾಡಿರಿ

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.