HomePage_Banner_
HomePage_Banner_

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಡಗು – ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಜಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪ್ರಧಾನ ಮತ್ತು ಸತ್ರ ನ್ಯಾಯಾಲಯ ಕೊಡಗು , ಮಡಿಕೇರಿ ಇಲ್ಲಿ ಭರ್ತಿಯಾಗದೆ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಒಟ್ಟು ಹುದ್ದೆ : 04

ಶೈಕ್ಷಣಿಕ ವಿದ್ಯಾರ್ಹತೆಃ i ) ಕರ್ನಾಟಕ ಪ್ರೌಢ  ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
ii ) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆ   ಶೀಘ್ರಲಿಪಿ ಹಾಗೂ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆ ಬೆರಳಚ್ಚು ಪ್ರಮಾಣ ಪತ್ರ

ವೇತನ ಶ್ರೇಣಿ : 14550-350-15600-400-17200-450-19000-500-21000-600-24600 700- 26700 + ಇತರೆ ಭತ್ಯೆಗಳು ಲಭ್ಯ

ಅರ್ಜಿ ತಲುಪಲು ಕೊನೆ ದಿನಾಂಕ 20-08-2016

ನೇಮಕಾತಿ ವಿಧಾನ , ವಯೋಮಿತಿ  ಸೇರಿದಂತೆ ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಇಲಾಖೆಯ ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.