HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಕರ್ನಾಟಕ ಹೈಕೋರ್ಟ್ ಬೆಂಗಳೂರಿನಲ್ಲಿ ವಾಹನ ಚಾಲಕ ಹುದ್ದೆಗಳು

ಕರ್ನಾಟಕ ಹೈಕೋರ್ಟ್ ಬೆಂಗಳೂರು ಇಲ್ಲಿ ಖಾಲಿ ಇರುವ 9 ವಾಹನ ಚಾಲಕ ಹುದ್ದೆಗಳ ಭರ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ :ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಮತ್ತು ಹೆವಿ ಪ್ಯಾಸೆಂಜರ್ /ಹೆವಿಗೂಡ್ಸ್ ಲೈಸನ್ಸ್ ಹೊಂದಿರಬೇಕು ಮತ್ತು ೫ ವರ್ಷದ ಕನಿಷ್ಟ ಅನುಭವದೊಂದಿಗೆ ಕನ್ನಡ ಮತ್ತು ಇಂಗ್ಲೀಷ್ ಭಾಷಾ ಜ್ಞಾನವನ್ನು ಪಡೆದುಕೊಂಡಿರಬೇಕು
ವೇತನ ಶ್ರೇಣಿ : 11600-200-12000-250-13000-300-14200-350-15600-400- 17200-450-19000-500-21000. /-

ಆನ್ ಲೈನ್ ಮೂಲಕ  ಅರ್ಜಿ ಸಲ್ಲಿಸಲು ಕೊನೆ ದಿನಾಂಕ 12-08-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಆನ್ ಲೈನ್ ಅರ್ಜಿ ಸಲ್ಲಿಸಲು ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.