KSRTC – ಚಾಲಕ ಕಂ ನಿರ್ವಾಹಕ ಹುದ್ದೆಯ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಿತದ 11 ವಿಭಾಗಗಳ ಚಾಲಕ ಕಂ ನಿರ್ವಾಹಕ ಹುದ್ದೆಗಳ ಸಂಭವನೀಯ ಆಯ್ಕೆ ಪಟ್ಟಿ ಮತ್ತು ಕಟ್ ಆಫ್ ಅಂಕಗಳ ಮಾಹಿತಿಯನ್ನು ನಿಗಮದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.ಈ ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಜಾತಿ ಪ್ರಮಾಣ ಪತ್ರಗಳು / ಇತರೆ ಮೀಸಲಾತಿ / ಚಾಲನಾ ಪರವಾನಿಗೆಗಳು ಇನ್ನಿತರ ಆಕ್ಷೇಪಣೆಗಳಿದ್ದಲ್ಲಿ 02-08-2016ರೊಳಗಾಗಿ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆಯನ್ನು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (ನೇಮಕ) , ಕರಾರಸಾ ನಿಗಮ ಕೇಂದ್ರ ಕಛೇರಿ , ಬೆಂಗಳೂರು -27 ಹಾಗೂ ಇಮೇಲ್ [email protected]ರ ಮೂಲಕ ಸಲ್ಲಿಸಬಹುದಾಗಿದೆ.

ಇಲಾಖೆಯ ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.