ಕರಾಟೆ ಸ್ಪರ್ಧೆಯಲ್ಲಿ ಕುಮಾರಸ್ವಾಮಿ ವಿದ್ಯಾರ್ಥಿಗಳಿಗೆ ಬಹುಮಾನ

Kumaraswami school Karateಸಾರ್ವಜನಿಕ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಹಾಗೂ ಕೆ.ಎಸ್.ಜಿ. ನಿಂತಿಕಲ್ಲು ಇವರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಮಾರ ಸ್ವಾಮಿ ವಿದ್ಯಾಲಯ ವಿದ್ಯಾರ್ಥಿಗಳಾದ ಸುಶ್ಮಿತಾ ಸಿ 10ನೇ, ಹೃಷಿತಾ ೮ನೇ, ಆಶ್ರಿತಾ 6ನೇ ಹಾಗೂ ಹೃದಿಕ್ 10ನೇ ತರಗತಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಕರಾಟೆ ಶಿಕ್ಷಕ ದಿನೇಶ್‌ರವರು ಮಾರ್ಗದರ್ಶನ ನೀಡಿದ್ದರು ಚಿತ್ರದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ್ ಹಾಗೂ ಶಿಲ್ಪಾ ರಾಣಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನರವರು ಇದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.