ಕುಮಾರಸ್ವಾಮಿ ವಿದ್ಯಾರ್ಥಿಗಳಿಗೆ ಶಟ್ಲ್ ಬ್ಯಾಡ್ಮಿಂಟನ್‌ನಲ್ಲಿ ಬಹುಮಾನ

Advt_NewsUnder_1
Advt_NewsUnder_1

ಸಾರ್ವಜನಿಕ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಇವರು ನಡೆಸಿದ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಪ್ರಾಥಮಿಕ ಶಾಲಾ ಹುಡುಗರ ವಿಭಾಗದಲ್ಲಿ ಪ್ರಾರ್ಥನ್, ಲವಿತ್, ಮಂಜುನಾಥ್ ಹಾಗೂ 14ರ ವಯೋಮಾನದಲ್ಲಿ ಅಮೃತಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.