HomePage_Banner_
HomePage_Banner_
HomePage_Banner_

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ -530 ವಿಶೇಷ ರಿಸರ್ವ್ ಪೊಲೀಸ್ ಕಾನ್ ಸ್ಟೇಬಲ್ ಕೆ.ಎಸ್.ಆರ್.ಪಿ. (ಪುರುಷ) ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳು

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ -530 ವಿಶೇಷ ರಿಸರ್ವ್ ಪೊಲೀಸ್ ಕಾನ್ ಸ್ಟೇಬಲ್  ಕೆ.ಎಸ್.ಆರ್.ಪಿ. (ಪುರುಷ) ಮತ್ತು ಇಂಡಿಯಾ ರಿಸರ್ವ್ ಬೆಟಾಲಿಯನ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

(ಸ್ಥಳೀಯ) ವಿಶೇಷ  ಪೊಲೀಸ್ ಕಾನ್ ಸ್ಟೇಬಲ್ (ಕೆ.ಎಸ್.ಆರ್.ಪಿ.) (ಪುರುಷ) – 04 ಹುದ್ದೆಗಳು
(ಸ್ಥಳೀಯೆತg ) ವಿಶೇಷ ರಿಸರ್ವ್ ಪೊಲೀಸ್ ಕಾನ್ ಸ್ಟೇಬಲ್ (ಕೆ.ಎಸ್.ಆರ್.ಪಿ.) (ಪುರುಷ) – 337 ಹುದ್ದೆಗಳು
ಇಂಡಿಯಾ ರಿಸರ್ವ್ ಪೊಲೀಸ್ ಕಾನ್ ಸ್ಟೇಬಲ್ (ಪುರುಷ) – 189  ಹುದ್ದೆಗಳು

ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ

ವೇತನ ಶ್ರೇಣಿ :  ರೂ 11600-200-12000-250-13000-300-14200-350-15600-400-17200-450-19000-500-21000

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 31-08-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಆನ್ ಲೈನ್ ಅರ್ಜಿ ಸಲ್ಲಿಸಲು ಇಲ್ಲಿ click ಮಾಡಿರಿ

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.