ರೇಪ್ಕೋ ಬ್ಯಾಂಕ್ ನಲ್ಲಿ ಕ್ಲರಿಕಲ್ / ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ

ರೀಪ್ಯಾಟ್ರಿಯೇಟ್ ಕೋ-ಆಪರೇಟಿವ್ ಫೈನಾನ್ಸ್ ಅಂಡ್ ಡೆವಲಪ್ ಮೆಂಟ್ ಬ್ಯಾಂಕ್ ಲಿಮಿಟೆಡ್ ಚೆನ್ನೈ ನಲ್ಲಿ ಮುಖ್ಯ ಕಛೇರಿ ಹೊಂದಿದ್ದು ಈ ಕೆಳಕಂಡ ಹುದ್ದೆಗಳ ಭರ್ತಿಗಾಗಿ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರೊಬೇಷನರಿ ಆಫೀಸರ್ ಒಟ್ಟು ಹುದ್ದೆ – 15

ಜ್ಯೂನಿಯರ್ ಅಸಿಸ್ಟಂಟ್ / ಕ್ಲರ್ಕ್ – 60

ವಿದ್ಯಾರ್ಹತೆ :  ಪ್ರೊಬೇಷನರಿ ಆಫೀಸರ್ ಹುದ್ದೆಗೆ : ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದುಕೊಂಡಿರಬೇಕು

ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗೆ – ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದುಕೊಂಡಿರಬೇಕು

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ  31-08-2016

ಹೆಚ್ಚಿನ ವಿವರಕ್ಕಾಗಿ ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.