KPSC- ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳ ನೇಮಕಾತಿ

ಕರ್ನಾಟಕ ಲೋಕ ಸೇವಾ ಆಯೋಗ ಬೆಂಗಳೂರು ವತಿಯಿಂದ 2016-17 ನೇ ಸಾಲಿನಲ್ಲಿ ಖಾಲಿ ಇರುವ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ಆನ್ಲೈನ್ ಮೂಲಕ   ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ  22-09-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.