544 – ಪೊಲೀಸ್ ಸಬ್ ಇನ್ ಸ್ಟೆಕ್ಟರ್ ಹುದ್ದೆಗಳ ನೇಮಕಾತಿ

Advt_NewsUnder_1
Advt_NewsUnder_1
Advt_NewsUnder_1

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಬೆಂಗಳೂರು ವತಿಯಿಂದ –  90 ಸಶಸ್ತ್ರ ಮೀಸಲು ಪೊಲೀಸ್  ,  21 ವೈರ್ ಲೆಸ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ , 398 ಸಿವಿಲ್ ಪೊಲೀಸ್  , 28 ವಿಶೇಷ ಮೀಸಲು ಪೊಲೀಸ್ ಸಬ್ ಇನ್ ಸ್ಟೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಪದವೀಧರ  ಅಭ್ಯರ್ಥಿಗಳಿಂದ  ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ : ಪದವಿ

ಆನ್ ಲೈನ್ ಮೂಲ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 13-10-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.