ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 5,311 ಕಾನ್ ಸ್ಟೇಬಲ್ ಹುದ್ದೆಗಳು

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 5,311 ಪೊಲೀಸ್ ಕಾನ್ ಸ್ಟೇಬಲ್ ಸಿವಿಲ್ ಮತ್ತು ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ   ಅರ್ಜಿಗಳನ್ನು ಆಹ್ವಾನಿಸಲಾಗಿದೆ

ವಿದ್ಯಾರ್ಹತೆ : ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ : ದ್ವಿತೀಯ ಪಿ.ಯು.ಸಿ ಉತ್ತೀರ್ಣ

ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ : ಎಸ್.ಎಸ್.ಎಲ್.ಸಿ ಉತ್ತೀರ್ಣ

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 17-10-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.