HomePage_Banner_
HomePage_Banner_

ಸರಸ್ವತಿ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ನಿಂದ ಲಿಖಿತ ಪರೀಕ್ಷೆಗೆ ಕರೆ

ಶ್ರೀ ಸರಸ್ವತಿ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಿಂದ ಇತ್ತೀಚೆಗೆ ಕರೆಯಲಾಗಿದ್ದ ಗುಮಾಸ್ತ ಹುದ್ದೆ , ಹಿರಿಯ ಅಧಿಕಾರಿ , ಕಿರಿಯ ಅಧಿಕಾರಿ , ಅಧಿಕಾರಿ (ತಾಂತ್ರಿಕ) ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ದಿನಾಂಕ 09-10-2016 ರಂದು ಸ್ಪರ್ಧಾತ್ಮಕ ಪರೀಕ್ಷೆಗೆ ಕರೆ ನೀಡಿದೆ. ಅರ್ಜಿ ಸಲ್ಲಿಸಿರುವ  ಅಭ್ಯರ್ಥಿಗಳು ತಮ್ಮ ಕರೆ ಪತ್ರಕ್ಕಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.