ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ – 849 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಬೆಂಗಳೂರು 849 ಪೊಲೀಸ್ ಕಾನ್ ಸ್ಟೇಬಲ್  (ರಿಸರ್ವ್) ಹುದ್ದೆಗಳ ಭರ್ತಿಗಾಗಿ  ಆಸಕ್ತ ಅಭ್ಯರ್ಥಿಗಳಿಂದ  ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಉತ್ತೀರ್ಣ

ಅರ್ಜಿ ಸಲ್ಲಿಸುವ ವಿಧಾನ :  ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಮಾತ್ರ ಅವಕಾಶ

ಅರ್ಜಿ ಸಲ್ಲಿಸಲು ಇಲ್ಲಿ click ಮಾಡಿರಿ

ಅರ್ಜಿ ಶುಲ್ಕ : ಎಸ್.ಟಿ / ಎಸ್.ಸಿ ಅಭ್ಯರ್ಥಿಗಳಿಗೆ ರೂ.100/- ಇತರೆ ಎಲ್ಲಾ ವರ್ಗಗಳ  ಅಭ್ಯರ್ಥಿಗಳಿಗೆ ರೂ. 250/-

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 02-11-2016

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.