396 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿ

Advt_NewsUnder_1
Advt_NewsUnder_1
Advt_NewsUnder_1

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಬೆಂಗಳೂರು 2016-17 ಸಾಲಿನಲ್ಲಿ ಭರ್ತಿ ಆಗದೇ ಖಾಲಿ ಇರುವ ಒಟ್ಟು 396 (ಕೆ.ಎಸ್.ಐ.ಎಸ್.ಎಫ್) ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ಆಸಕ್ತರಿಂದ   ಆನ್ ಲೈನ್ ಮೂಲಕ   ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಉತ್ತೀರ್ಣ

ಅರ್ಜಿ ಸಲ್ಲಿಸುವ ವಿಧಾನ : ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಮಾತ್ರ ಅವಕಾಶ

ಅರ್ಜಿ ಸಲ್ಲಿಸಲು ಇಲ್ಲಿ click ಮಾಡಿರಿ

ಅರ್ಜಿ ಶುಲ್ಕ : ಎಸ್.ಟಿ / ಎಸ್.ಸಿ ವರ್ಗದ  ಅಭ್ಯರ್ಥಿಗಳಿಗೆ ರೂ 100/- ಇತರೆ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ರೂ 250/-

ಹುದ್ದೆಗಳ ವಿವರ , ವಯೋಮಿತಿ , ನೇಮಕಾತಿ ವಿಧಾನ ಸೇರಿದಂತೆ ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 02-11-2016

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.