ಹರಿಪುರ ಬಳ್ಳಕ್ಕ : ಶಿಕ್ಷಕಿಗೆ ಬೀಳ್ಕೊಡುಗೆ

Advt_NewsUnder_1
Advt_NewsUnder_1
Advt_NewsUnder_1

Ballakka SDMC Newsಗುತ್ತಿಗಾರು ಗ್ರಾಮದ ಹರಿಪುರ ಬಳ್ಳಕ್ಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಭವ್ಯರವರು ಪಂಬೆತ್ತಾಡಿ ಹಿ.ಪ್ರಾ.ಶಾಲೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ಮಾಡಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ನಾಯ್ಕ ಬಳ್ಳಕ್ಕ, ಉಪಾಧ್ಯಕ್ಷೆ ಶ್ರೀಮತಿ ಗುಣವತಿ ಮತ್ತು ಸದಸ್ಯರು, ಶಾಲಾ ಶಿಕ್ಷಕಿಯರಾದ ಶ್ರೀಮತಿ ಕಮಲಾ ಮತ್ತು ಕು. ಮನೋರಮಾ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಸದಾಶಿವ ಗಬ್ಬಲಡ್ಕ ಮತ್ತು ಊರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.