ಹರಿಪುರ : ಶಿಕ್ಷಕಿಗೆ ಬೀಳ್ಕೊಡುಗೆ

Advt_NewsUnder_1
Advt_NewsUnder_1
Advt_NewsUnder_1

Ballakka Ganeshotsava Samithi Newsಹರಿಪುರ ಕಿ.ಪ್ರಾ. ಶಾಲೆಯಿಂದ ಪಂಬೆತ್ತಾಡಿ ಹಿ.ಪ್ರಾ.ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಶ್ರೀಮತಿ ಭವ್ಯಾರನ್ನು ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್‌ನ ಅಧ್ಯಕ್ಷ ರಾಧಾಕೃಷ್ಣ ಹೊಸಗದ್ದೆ, ಕೋಶಾಧಿಕಾರಿ ಗಿರೀಶ್ ಬಳ್ಳಕ್ಕ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ತಿಮ್ಮಪ್ಪ ನಾಯ್ಕ್ ಬಳ್ಳಕ್ಕ, ಟ್ರಸ್ಟ್ ಮತ್ತು ಗಣೇಶೋತ್ಸವ ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.