ಐನೆಕಿದು : ವಿಶ್ವ ಕೈತೊಳೆಯುವ ದಿನಾಚರಣೆ

ಐನೆಕಿದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.೮ರಂದು ವಿಶ್ವ ಕೈತೊಳೆಯುವ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಚಿನ್ನಮ್ಮ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ, ಗ್ರಾ.ಪಂ. ಸದಸ್ಯರಾದ ನವಿನಾ ಕಟ್ಟಮನೆ, ಪಾರ್ವತಿ ಪೈಲಾಜೆ ಮತ್ತಿತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.