ನ್ಯೂ ಇಂಡಿಯಾ ಅಶ್ಯುರೆನ್ಸ್ ಕಂಪೆನಿಯಲ್ಲಿ 300 ಜರ್ನಲಿಸ್ಟ್ ಹುದ್ದೆಗಳು

ಕೇಂದ್ರ ಸರ್ಕಾರಿ ಒಡೆತನದಲ್ಲಿರುವ ನ್ಯೂ ಇಂಡಿಯಾ ಅಶ್ಯುರೆನ್ಸ್ ಕಂಪೆನಿಯಲ್ಲಿ 300 ಜರ್ನಲಿಸ್ಟ್ ಹುದ್ದೆಗಳು ಖಾಲಿ ಇದ್ದು ಆಸಕ್ತ ಆಸಕ್ತ ಪದವೀಧರ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ  ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿದೆ.

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ

ಪ್ರಾಥಮಿಕ ಪರೀಕ್ಷಾ ದಿನಾಂಕ 17-12-2016

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 01-11-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.