ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ

Advt_NewsUnder_1
Advt_NewsUnder_1
Advt_NewsUnder_1

ಸುಳ್ಯದ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಕನ್ನಡರಾಜ್ಯೋತ್ಸವವನ್ನು ನ.1ರಂದು ಆಚರಿಸಲಾಯಿತು. ಶಾಲಾಸಂಚಾಲಕರು ಸಭಾಧ್ಯಕ್ಷತೆಯನ್ನು ವಹಿಸಿಕೊಂಡು ಧ್ವಜಾರೋಹಣವನ್ನು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಶಾಲಾ ಪೋಷಕ ಸಮಿತಿಯ ಅಧ್ಯಕ್ಷರಾದ ರಾಮಕೃಷ್ಣರವರು ಶುಭಕೋರಿದರು.

sullia joseph (2) copy
ವಿದ್ಯಾರ್ಥಿನಿಯರು ಹುಟ್ಟಿದರೆ ಕನ್ನಡನಾಡಿನಲ್ಲಿ ಹುಟ್ಟಬೇಕು ಅನ್ನುವ ಕನ್ನಡ ಪ್ರೇಮವನ್ನು ವ್ಯಕ್ತಪಡಿಸುವ ಹಾಡನ್ನು ಹಾಡಿ, ವಿಮರ್ಶಕೊಚ್ಚಿ ನೃತ್ಯದ ಮೂಲಕ ಕಾವೇರಿನ್ನು ವರ್ಣಿಸಿ ಎಲ್ಲರನ್ನೂ ರಂಜಿಸಿದರು. ಅಲೋಕ್ ಪ್ರಾಸ್ತಾವಿಕ ಭಾಷಣವನ್ನು ಮಾಡಿದರು. ಕಾರ್ಯಕ್ರಮವನ್ನು ಅನನ್ಯಲಕ್ಷ್ಮಿ ನಿರೂಪಿಸಿ ಆದಿತ್ಯ ಬೋರ್ಕರ್ ವಂದಿಸಿದರು.sullia joseph (1) copy

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.