ಸಂಪಾಜೆ ಗೇಟ್ ಹತ್ತಿರ ಕನ್ನಡ ರಾಜ್ಯೋತ್ಸವ

Advt_NewsUnder_1
Advt_NewsUnder_1
Advt_NewsUnder_1

ಸಂಪಾಜೆ ಲಯನ್ಸ್ ಕ್ಲಬ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಂಪಾಜೆ ಗೇಟ್ ಬಳಿ ಧ್ವಜಾರೋಹಣವನ್ನು ಹಿರಿಯ ಸಾಹಿತಿ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರಾದ ಎನ್.ಎಸ್ ದೇವಿಪ್ರಸಾದ್ ನೆರವೇರಿಸಿದರು.

sampaje geat balli kannada rajyotsava copy
ಈ ಸಂದರ್ಭದಲ್ಲಿ ಸಂಪಾಜೆ ಗ್ರಾ.ಪಂ ಅಧ್ಯಕ್ಷ ಬಾಲಚಂದ್ರ ಕಳಗಿ, ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಧನಲಕ್ಷ್ಮಿ ನವೀನ್, ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ಅಧ್ಯಕ್ಷ ಕುಮಾರ್ ಮಾಸ್ತರ್, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಶ್ರೀಧರ್ ಪಡ್ಪು, ಸಂಪಾಜೆ ಕ.ಸಾ.ಪ. ಗೌರವ ಕಾರ್ಯದರ್ಶಿ ಕುಮಾರ್ ಚಿಡ್ಕಾರ್, ಸಂಪಾಜೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಲಕ್ಷ್ಮಿ, ರಿಕ್ಷಾ ಚಾಲಕರ ಮಾಲಕರ ಸಂಘದ ಸದಸ್ಯರು, ಗ್ರಾಮಸ್ಥರು, ಲಯನ್ಸ್ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.