ಸಂಪಾಜೆ : ಕನ್ನಡ ರಾಜ್ಯೋತ್ಸವ ಆಚರಣೆ

Advt_NewsUnder_1
Advt_NewsUnder_1
Advt_NewsUnder_1

Sampaje rajyothva  copyಕನ್ನಡ ಸಾಹಿತ್ಯ ಪರಿಷತ್ತು ಸಂಪಾಜೆ ಹೋಬಳಿ, ಲಯನ್ಸ್ ಕ್ಲಬ್ ಸಂಪಾಜೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಸಂಪಾಜೆಯ ಸಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಸಂಪಾಜೆ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಎನ್. ಎಸ್. ದೇವಿಪ್ರಸಾದ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹೆಚ್.ಜಿ. ಕುಮಾರ್‌ರವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಚಂದ್ರ ಕಳಗಿ, ಸಂಪಾಜೆ ಹಿರಿಯ ಪ್ರಾಥಮಿಕ ಶಾಲೆಯ ಮೇಲುಸ್ತುವಾರಿ ಸಮಿತಿಯ ಅಧ್ಯಕ ಶ್ರೀಧರ್, ಸಂಪಾಜೆ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಧನಲಕ್ಷ್ಮಿ, ಸಂಪಾಜೆ ಗ್ರಾಮ ಪಂಚಾಯತ್‌ನ ಸದಸ್ಯ ಕುಮಾರ್ ಚೆದ್ಕಾರ್, ಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ, ಕ.ಸಾ.ಪ. ಹೋಬಳಿಯ ಪದಾಧಿಕಾರಿಗಳು, ಲಯನ್ಸ್‌ಕ್ಲಬ್‌ನ ಸದಸ್ಯರುಗಳು, ಶಾಲೆಯ ಅಧ್ಯಾಪಕರುಗಳು ಉಪಸ್ಥಿತರಿದ್ದರು. ಕನ್ನಡ ರಾಜ್ಯೋತ್ಸವದ ಪ್ರಯುಕ್ತವಾಗಿ ಜರುಗಿದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ನಾಡ – ನುಡಿಗೆ ಸಂಬಂಧಿಸಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.