ಜೇನು ಸೊಸೈಟಿ ಅಧ್ಯಕ್ಷರಾಗಿ ಚಂದ್ರ ಕೋಲ್ಚಾರ್

Chandra Kolchar. adhyakshara nudiದ.ಕ ಜಿಲ್ಲಾ ಜೇನು ವ್ಯವಸ್ಥಾಯಿಕ ಸಹಕಾರಿ ಸಂಘದ ಅಧ್ಯಕ್ಷರಾಗಿ ಚಂದ್ರ ಕೋಲ್ಚಾರ್ ಆಯ್ಕೆಯಾಗಿದ್ದಾರೆ. ಸುಳ್ಯದಿಂದ ಮದುವೆಗದ್ದೆ ಬೋಜಪ್ಪ ಗೌಡ, ಜನಾರ್ಧನ ಗೌಡ ಚೂಂತಾರು, ರಾಜೀವಿ ಪರ್ಲಿಕಜೆ, ಚಂದ್ರಕೋಲ್ಚಾರು ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಪುತ್ತೂರಿನ ಪ್ರಧಾನ ಕಛೇರಿಯಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಚಂದ್ರಕೋಲ್ಚಾರ್‌ರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.