ಸುಳ್ಯ ಯುವ ಕವಿಗೋಷ್ಠಿ

Advt_NewsUnder_1
Advt_NewsUnder_1
Advt_NewsUnder_1

ಕನ್ನಡ ರಾಜ್ಯೋತ್ಸವದ ಅಂಗವಾಗಿ ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ ಮತ್ತು ಸ್ವಂತಿಕಾ ಸಾಹಿತ್ಯ ಸಾಂಸ್ಕೃತಿಕ ಬಳಗದ ವತಿಯಿಂದ ತಾಲೂಕಿನ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ ಯುವ ಕವಿಗೋಷ್ಠಿ ನಡೆಯಿತು.

kavigosti pustaka bidugade copy

ಸಾಹಿತಿ ಜಯಮ್ಮ  ಚೆಟ್ಟಿಮಾಡ ಅಧ್ಯಕ್ಷತೆ ವಹಿಸಿದ್ದರು. ಸ್ವರಚಿತ ಕವನವನ್ನು ಹೇಗೆ ಭಾವಪೂರ್ಣವಾಗಿ ವಾಚಿಸಬಹುದು ಎಂಬದನ್ನು ಅವರು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು.
ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಾ.ರಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಸ್ವಂತಿಕಾ ಸಾಹಿತ್ಯ ಬಳಗದ ಅಧ್ಯಕ್ಷ ನಾರಾಯಣ ನೀರಬಿದಿರೆ ಉಪಸ್ಥಿತರಿದ್ದರು. ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದರ ಆಂಗ್ಲಭಾಷೆಯ ಸಂವಾದಿ ಶಬ್ದಗಳನ್ನು ಬರೆಯುವ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಲ್ಲವಿ ಪ್ರಥಮ ಹಾಗೂ ಅದೇ ಕಾಲೇಜಿನ ಪ್ರತೀಕ್ಷಾ ದ್ವಿತೀಯ, ವಿನೋಬಾನಗರ ವಿವೇಕಾನಂದ ಪ್ರೌಢಶಾಲಾ ವಿದ್ಯಾರ್ಥಿ ಅಕ್ಷಯ ನಾರಾಯಣ ತೃತೀಯ ಬಹುಮಾನ ಪಡೆದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.