ತಾಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಕ್ರೀಡಾಕೂಟ

taluku mattada kridakuta 1 copyಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಕ್ರೀಡಾಕೂಟವು ನ.8ರಂದು ಅಜ್ಜಾವರ ಸರಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಆಕರ್ಷಕ ಪಥಸಂಚಲನ ನಡೆಯಿತು.

taluku mattada kridakuta 2 copy
ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟನೆ ನೆರವೇರಿಸಿದರು. ಸಮಾಜ ಕಲ್ಯಾಣ ನಿಗಮದ ಅಧ್ಯಕ್ಷೆ ದಿವ್ಯಾಪ್ರಭಾ ಚಿಲ್ತಡ್ಕ ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ಅಧ್ಯಕ್ಷತೆಯನ್ನು ಅಜ್ಜಾವರ ಗ್ರಾ.ಪಂ ಅಧ್ಯಕ್ಷ ಪ್ರಸಾದ್ ಮೇನಾಲ ವಹಿಸಿದ್ದರು. ಧ್ವಜಾರೋಹಣವನ್ನು ಬೀನಾ ಕರುಣಾಕರ ಅಡ್ಪಂಗಾಯ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಧನಂಜಯ ಅಡ್ಪಂಗಾಯ ಉಪಸ್ಥಿತರಿದ್ದರು. ಗೌರವ ವಂದನೆಯನ್ನು ಜಿ.ಪಂ. ಸದಸ್ಯ ಎಸ್.ಎನ್ ಮನ್ಮಥ ಸ್ವೀಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.