ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟದ ಸಮಾರೋಪ ಸಮಾರಂಭ

Advt_NewsUnder_1
Advt_NewsUnder_1
Advt_NewsUnder_1

Sullia 2 copyಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟದ ಸಮಾರೋಪ ಸಮಾರಂಭ ನ.9 ರಂದು ನಡೆಯಿತು. ಅಧ್ಯಕ್ಷತೆಯನ್ನು ತಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಶುಭದಾ ಎಸ್.ರೈ ವಹಿಸಿದ್ದರು. ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ಬಹುಮಾನ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಎ.ಪಿ.ಎಂ.ಸಿ. ಅಧ್ಯಕ್ಷ ಜಾಕೆ ಮಾಧವ ಗೌಡ, ಮಂಡೆಕೋಲು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮೋಹಿನಿ, ಮಾಜಿ ಜಿ.ಪಂ. ಸದಸ್ಯ ನವೀನ್ ಕುಮಾರ್ ರೈ ಮೇನಾಲ, ಎ.ಪಿ.ಎಂ.ಸಿ ಸದಸ್ಯ ಎನ್.ಎ.ರಾಮಚಂದ್ರ, ಅಜ್ಜಾವರ ಗ್ರಾ.ಪಂ.ಸದಸ್ಯ ಕರುಣಾಕರ ಅಡ್ಪಂಗಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಲಿಂಗಪ್ಪ, ತಾ.ದೈಹಿಕ ಶಿಕ್ಷಕ ನಿರ್ದೇಶಕ ಲಕ್ಷ್ಮೀಶ ರೈ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಯೋಗೀಶ್ ಚಿದ್ಗಲ್ಲು, ಅರಂತೋಡು ಶಾಲಾ ಮುಖ್ಯ ಶಿಕ್ಷಕ ಆನಂದ ವೈ, ಅಜ್ಜಾವರ ಶಾಲಾ ಮುಖ್ಯ ಶಿಕ್ಷಕ ನಾಗರಾಜ್, ದೈ.ಶಿ.ಶಿ ಸಂಘದ ಅಧ್ಯಕ್ಷ ರಾಮಚಂದ್ರ ಪಿ.ವಿ. ಭಾಗವಹಿಸಿದ್ದರು. ಶಿಕ್ಷಕಿ ವಿಜಯಲಕ್ಷ್ಮಿ ಸ್ವಾಗತಿಸಿ, ನಾಗರಾಜ್ ವಂದಿಸಿದರು. ಶಿಕ್ಷಕ ಚಂದ್ರಶೇಖರ ಭಟ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.