ಚಂದ್ರಾ ಕೋಲ್ಚಾರ್‌ಗೆ ಉತ್ತಮ ಸಹಕಾರಿ ಪ್ರಶಸ್ತಿ

Chandra Kolchar. adhyakshara nudiಸುಳ್ಯ ವೆಂಕಟರಮಣ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಕೋಲ್ಚಾರ್ ಉತ್ತಮ ಸಹಕಾರಿ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಸಹಕಾರಿ ಪತ್ತಿನ ಸಂಘದ ಮಹಾ ಮಂಡಳಿಯಿಂದ ಪ್ರಶಸ್ತಿ ನೀಡಲಾಗುತ್ತಿದ್ದು ಸಹಕಾರಿ ಕ್ಷೇತ್ರದಲ್ಲಿ ತಮ್ಮ ಸೇವೆಯನ್ನು ಗುರುತಿಸಿ ಉತ್ತಮ ಸಹಕಾರಿ ಪ್ರಶಸ್ತಿಯನ್ನು ಧಾರವಾಡದ ಕಲಾಭವನ (ಕಡಪ ಮೈದಾನ )ದಲ್ಲಿ ನ.15 ರಂದು ನಡೆಯುವ 63 ನೇ ಅಖಿಲ ಭಾರತ ಸಹಾಕರಿ ಸಪ್ತಾಹದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.