ತೊಡಿಕಾನ ದೇವಸ್ಥಾನ ಜೀರ್ಣೋದ್ಧಾರಕ್ಕೆ ಪಾಲೆಪ್ಪಾಡಿ ಗಣಪಯ್ಯ ಭಟ್‌ರಿಂದ ದೇಣಿಗೆ

thodikana devastana palepaddy ganapayyarinda denige copyಜೀರ್ಣೋದ್ಧಾರಗೊಳ್ಳುತ್ತಿರುವ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಐವರ್ನಾಡಿನ ಪಾಲೆಪ್ಪಾಡಿ ಗಣಪಯ್ಯ ಭಟ್‌ರವರು ರೂಪಾಯಿ ಒಂದು ಲಕ್ಷದ ಐದು ರೂಪಾಯಿ ದೇಣಿಗೆಯನ್ನು ನೀಡಿರುತ್ತಾರೆ. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಿವಾಕರ ರೈ, ಕೆ.ಆರ್ ಗಂಗಾಧರ್, ಕೇಶವ ಪ್ರಸಾದ್ ತೊಡಿಕಾನ, ಗಣಪತಿ ಭಟ್, ಗಣೇಶ್ ಭಟ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.