ಅಪೂರ್ವ ಎಸ್.ಪಿ ರಾಜ್ಯ ಮಟ್ಟಕ್ಕೆ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1

1ಸುಳ್ಯ ಸೈಂಟ್ ಜೋಸೆಫ್ ಶಾಲೆಯ ೭ನೇ ತರಗತಿಯ ವಿದ್ಯಾರ್ಥಿನಿ ಅಪೂರ್ವ ಪಂಜದಲ್ಲಿ ನಡೆದ ಜಿಲ್ಲಾ ಮಟ್ಟದ ಹೈಜಂಪ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವರು ಎಲಿಮಲೆಯ ಜಬಳೆ ಸೋಮಶೇಖರ್ ಮತ್ತು ನಾರ್ಣಕಜೆ ಶಿಕ್ಷಕಿ ಪೂರ್ಣಿಮ ಅವರ ಪುತ್ರಿ . ಇವರಿಗೆ ದೈ.ಶಿ.ಶಿಕ್ಷಕ ಕೊರಗಪ್ಪ ಬೆಳ್ಳಾರೆ ತರಬೇತಿ ನೀಡಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.