ಎಚ್. ಭೀಮರಾವ್ ವಾಷ್ಠರ್ ನಿರ್ದೇಶನದ ಕನ್ನಡದ ದೀಪ” ಮ್ಯೂಸಿಕ್ ಆಲ್ಬಂಗೆ ಬಹುಮಾನ

159ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ನಡೆದ ದಿ.ಶಂಕರ್‌ನಾಗ್‌ರವರ ಹುಟ್ಟು ಹಬ್ಬದ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಶಂಕರ್‌ನಾಗ್ ಕಿರು ಚಿತ್ರ ಸ್ಪರ್ಧೆಯಲ್ಲಿ ಸುಳ್ಯದ ಜ್ಯೋತಿಷಿ, ಸಾಹಿತಿ ಎಚ್. ಭೀಮರಾವ್ ವಾಷ್ಠರ್‌ರವರು ನಿರ್ದೇಶನದ “ಕನ್ನಡದ ದೀಪ” ಮ್ಯೂಸಿಕ್ ಆಲ್ಬಂಗೆ ಸಮಾಧಾನಕರ ಬಹುಮಾನ ಲಭಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.