ಸುಳ್ಯದ ಇಬ್ಬರು ಸಾಧಕರಿಗೆ ಗೌರವ ಪ್ರಶಸ್ತಿ

Advt_NewsUnder_1
Advt_NewsUnder_1
Advt_NewsUnder_1

T.G Mu
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇದರ ವತಿಯಿಂದ ಕೊಡಮಾಡುವ 2016ನೇ ಸಾಲಿನ ಗೌರವ ಪ್ರಶಸ್ತಿಗೆ ಪಂಜದ ಸಾಹಿತಿ ಪಿ.ಜಿ.ಮುಡೂರುರವರು ಹಾಗೂ ಶ್ರೀಮತಿ ಗೀತಾ ಮೋಟಂಡ್ಕರವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನ.26 ರಂದು ಸಂಜೆ ರವೀಂದ್ರ ಕಲಾ ಕ್ಷೇತ್ರ ಬೆಂಗಳೂರು ಇಲ್ಲಿ ನಡೆಯಲಿದೆ.

ಆಮಂತ್ರಣ ಪತ್ರಕ್ಕಾಗಿ ಇಲ್ಲಿ ಕ್ಲಿಕ್ಕಿಸಿ 

2

1

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.