ಸ್ನೇಹ ಪ್ರೌಢ ಶಾಲೆಯ ದೀಪಕ್ ಎತ್ತರ ಜಿಗಿತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

deepak ettara jigithadalli zillamattakke aykeಸುಳ್ಯ ತಾಲೂಕಿನ ಪಂಜದಲ್ಲಿ ನ.14 ಮತ್ತು 15 ರಂದು ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸ್ನೇಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ೮ನೇ ತರಗತಿ ವಿದ್ಯಾರ್ಥಿ ದೀಪಕ್ ಎನ್.ಹೆಚ್. ಸ್ಪರ್ಧಿಸಿ ಎತ್ತರ ಜಿಗಿತದಲ್ಲಿ 1.43 ಮೀ ಎತ್ತರಕ್ಕೆ ಜಿಗಿದು ಜಿಲ್ಲೆಗೇ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ದೀಪಕ್‌ನ ಸ್ವಪ್ರಯತ್ನ ಮತ್ತು ಸಾಧನೆಯನ್ನು ಮೆಚ್ಚಿ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.