ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಉದ್ಯೋಗ ಅವಕಾಶ

Advt_NewsUnder_1
Advt_NewsUnder_1

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಮೀಸಲು ಪಡೆಯಲ್ಲಿ ಖಾಲಿ ಇರುವ 6 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ಭರ್ತಿಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ವಿದ್ಯಾರ್ಹತೆ : ಯಾವುದೇ ವಿಷಯದಲ್ಲಿ ಪದವಿ ಅಥವಾ ಸಮಾನ ವಿದ್ಯಾರ್ಹತೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 07-12-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.