ಶಿವಮೊಗ್ಗ ಜಿಲ್ಲಾನ್ಯಾಯಾಲಯದಲ್ಲಿ ಜವಾನ ಹುದ್ದೆಗಳಿಗೆ ಅರ್ಜಿ

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು : 10

ವಿದ್ಯಾರ್ಹತೆ : 7 ನೇ ತರಗತಿ ಉತ್ತೀರ್ಣ

ವೇತನ : ರೂ 9600-200-12000-250-13000-300-14200-350-14550/-

ಅರ್ಜಿ ತಲುಪಲು ಕೊನೆ ದಿನಾಂಕ 06-12-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.