ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಕನಕದಾಸ ಜಯಂತಿ

2 copyಕನಕದಾಸ ಜಯಂತಿ ಆಚರಣೆ ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಸಿಬ್ಬಂದಿ ವರ್ಗದ ಡಾ.ಸುಂದರ್ ಕೇನಾಜೆ, ರತ್ನಾಕರ, ಪದ್ಮನಾಭ ಅತ್ಯಾಡಿ, ನಿವೃತ್ತ ಸಿಬ್ಬಂದಿ ಸಿ.ಕೆ.ಕೇಶವ ಮೊದಲಾದವರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.