ಮಂಗಳೂರು ಕೆ.ಎಂ.ಎಫ್.ನಲ್ಲಿ ಸಹಕಾರಿ ಸಪ್ತಾಹ

Advt_NewsUnder_1
Advt_NewsUnder_1
Advt_NewsUnder_1

KMF  10 ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಮತ್ತು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಆಶ್ರಯದಲ್ಲಿ ೬೩ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಅಂಗವಾಗಿ ಸಹಕಾರ ಸಂಘಳು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳವ ದಿನಾಚರಣೆಯು ಮಂಗಳೂರು ಡೇರಿ ಆವರಣದಲ್ಲಿ ನಡೆಯಿತು.

KMF  3 ಕರ್ನಾಟಕ ಸಹಕಾರಿ ಹಾಲು ಮಹಾ ಮಂಡಳಿಯ ಅಧ್ಯಕ್ಷ ಪಿ.ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.

KMF  5ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ನೂತನ ನಂದಿನಿ ತುಪ್ಪು ಉತ್ಪಾದನ ಘಟಕವನ್ನು ಉದ್ಘಾಟಿಸಿದರು. ಸಂಚಾರಿ ಹಾಲು ಶೀತಲೀಕರಣ ಘಟಕಕ್ಕೆ ಕರ್ನಾಟಕ ಹಾಲು ಮಹಾ ಮಂಡಲದ ವ್ಯವಸ್ಥಾಪಕ ರಾಕೇಶ್ ಸಿಂಗ್ ಚಾಲನೆ ನೀಡಿದರು.

KMFನಿಟ್ಟೆ ಯುನಿವರ್ಸಿಟಿಯ ಉಪ ಕುಲಪತಿ ಡಾ| ಎಂ.ಶಾಂತರಾಮ್ ಶೆಟ್ಟಿ ನಂದಿನಿ ತೃಪ್ತಿ ಹಾಲು ಪಾಕೆಟ್ ಬಿಡುಗಡೆಗೊಳಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಭಾಸ್ಕರ್ ಕೆ. ಮುಖ್ಯ ಅತಿಥಿಗಳಾಗಿದ್ದರು. ಕೆ.ಎಂ.ಎಫ್. ಅಧ್ಯಕ್ಷ ರವಿರಾಜ್ ಹೆಗ್ಡೆ, ಜಿಲ್ಲಾ ಸಹಕಾರಿ ಯುನಿಯನ್‌ನ ಅಧ್ಯಕ್ಷ ಹರೀಶ್ ಆಚಾರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.