ಅರಂತೋಡು: ಕೆ.ಎಫ್.ಡಿ. ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪರಿಗೆ ಸನ್ಮಾನ

KFD Padmini
ಕರ್ನಾಟಕ ಅರಣ್ಯ ನಿಗಮದ ನೂತನ ಉಪಾಧ್ಯಕ್ಷೆ ಮಡಿಕೇರಿಯ ಪದ್ಮಿನಿ ಪೊನ್ನಪ್ಪ ಇತ್ತೀಚಿಗೆ ಅರಂತೋಡಿನ ಕಾಂಗ್ರೆಸ್ ಮುಖಂಡ ಟಿ.ಎಂ ಶಹೀದ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಅಅವರನ್ನು ತೆಕ್ಕಿಲ್ ಗ್ರಾಮೀಣಾಭಿವೃಧ್ದಿ ಪ್ರತಿಷ್ಠಾನದ ವತಿಯಿಂದ ಸಂಸ್ಥೆಯ ಅಧ್ಯಕ್ಷ ಟಿ.ಎಂ ಶಹೀದ್ ಸನ್ಮಾನಿಸಿದರು . ಈ ಸಂದರ್ಭದಲ್ಲಿ ಪ್ರತಿಷ್ಠಾನ ಕಾರ್ಯದರ್ಶಿ ಅಶ್ರಫ್ ಗುಂಡಿ , ಪೊನ್ನಪ್ಪ ಕೆ.ಎಂ., ಅಬೂಬಕ್ಕರ್ ಪಾರೆಕ್ಕಲ್, ಅಬ್ದುಲ್ ಖಾದರ್ ಮೊಟ್ಟೆಂಗಾರ್, ತಾಜುದ್ದೀನ್ ಟರ್ಲಿ, ತಾಜುದ್ದೀನ್ ಅರಂತೋಡು, ಜುಬೈರ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.