ಅಂತರಾಷ್ಠೀಯ ಕ್ರೀಡಾ ಕೂಟ – ಆದರ್ಶ ಪ್ರಥಮ

Advt_NewsUnder_1
Advt_NewsUnder_1
Advt_NewsUnder_1

Adarsha S.Pಕೋಲಾರದ ಡಾ| ಟಿ.ತಿಮ್ಮಯ್ಯ ತಾಂತ್ರಿಕ ವಿದ್ಯಾಸಂಸ್ಥೆಯಲ್ಲಿ ನ.15 ರಿಂದ 17 ರವರೆಗೆ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಸಂಸ್ಥೆಗಳ 19 ನೇ ಅಂತರ್ ಕಾಲೇಜು ಕ್ರೀಡಾಕೂಟ ಪುತ್ತೂರು ವಿವೇಕಾನಂದ ತಾಂತ್ರಿಕ ವಿದ್ಯಾಲಯದ ಪ್ರಥಮ ಬಿ.ಇ. ವಿದ್ಯಾರ್ಥಿ ಆದರ್ಶ್ ಎಸ್.ಪಿ. ಉದ್ದಜಿಗಿತದಲ್ಲಿ ಪ್ರಥಮ ಹಾಗೂ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಉತ್ತಮ ಕ್ರೀಡಾಪಟು ಅವಾರ್ಡ್ ಪಡೆದಿದ್ದಾರೆ. ಇವರು ನೆಲ್ಲೂರು ಕೆಮ್ರಾಜೆ ಗ್ರಾಮದ ಜಬಳೆ ಸೋಮಶೇಖರ ಹಾಗೂ ಶಿಕ್ಷಕಿ ಪೂರ್ಣಿಮಾ ದಂಪತಿಗಳ ಪುತ್ರ ಹಾಗೂ ಸುಳ್ಯ ಸಂತ ಜೋಸೆಫ್ ವಿದ್ಯಾಸಂಸ್ಥೆಯ ಹಳೆ ವಿದ್ಯಾರ್ಥಿ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.