ವೆಂಕಟ್ರಮಣ ಸೊಸೈಟಿ ಮಹಾಸಭೆ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಮಹಾಸಭೆಯು ಅಧ್ಯಕ್ಷ ಚಂದ್ರಾ ಕೋಲ್ಚಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಾರಂಭದಲ್ಲಿ ಡಾ.ಬಿ.ಸಿ. ರಾಯ್ ಪ್ರಶಸ್ತಿ ವಿಜೇತ ಡಾ. ಕೆ.ವಿ. ಚಿದಾನಂದ ರನ್ನು ಸನ್ಮಾನಿಸಲಾಯಿತು. ಸೊಸೈಟಿ ಉಪಾಧ್ಯಕ್ಷ ಪಿ.ಎಸ್ ಗಂಗಾಧರ್, ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.