ಅಡ್ಡಬೈಲು ಶ್ರೀಕೃಷ್ಣ ದೇವರ ಪ್ರತಿಷ್ಠಾ ಮಹೋತ್ಸವ

Advt_NewsUnder_1
Advt_NewsUnder_1
Advt_NewsUnder_1

ಶ್ರೀ ಕೃಷ್ಣ ಭಜನಾ ಮಂಡಳಿ ಅಡ್ಡಬೈಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ದೇವರ ಪ್ರತಿಷ್ಠಾ ಮಹೋತ್ಸವ ಇಂದು ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮವನ್ನು ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ ಉದ್ಘಾಟಿಸಿದರು. ಒಡಿಯೂರಿನ ಶ್ರೀ ಗರುದೇವಾನಂದ ಸ್ವಾಮೀಜಿ ಧಾರ್ಮಿಕ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಬಳ್ಪ ಗ್ರಾ.ಪಂ ಅಧ್ಯಕ್ಷ ಪ್ರಕಾಶ್ ಮೂಡ್ನೂರು ವಹಿಸಿದ್ದರು. ದಿಕ್ಸೂಚಿ ಭಾಷಣದಲ್ಲಿ ವಿಠಲ ನಾಯಕ್ ಭಾಗವಹಿಸಿದರು. ವೇದಿಕೆಯಲ್ಲಿ ವಿನೋದ್ ಬೊಳ್ಮಲೆ, ತಿಮ್ಮಪ್ಪ ಪಲ್ಲತಡ್ಕ, ದಿವಾಕರ ರೈ ಕೂಜೆಗುರಿ, ಮೋಹನ್‌ದಾಸ್ ಅಡೀಲು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.