ಪಯನೀರ್ ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

payaneer scholl sabhe copy

ಜಾಲ್ಸೂರಿನ ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ ಸೆ.೯ ರಂದು ನಡೆಯಿತು. ಅಧ್ಯಕ್ಷತೆಯನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಅಬ್ದುಲ್ ರಜಾಕ್ ವಹಿಸಿದ್ದರು. ವೇದಿಕೆಯಲ್ಲಿ ಟ್ರಸ್ಟಿಗಳಾದ ಇಕ್ಬಾಲ್, ಕಾರ್ಯದರ್ಶಿ ಶ್ರೀಮತಿ ರನೀಶಾ, ಜನರಲ್ ಸೆಕ್ರೆಟರಿ ಮೋನಿಶಾ, ಖಜಾಂಜಿ ಕೈರುನ್ನೀಸಾ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಆರತಿ, ಆಡಳಿತಾಧಿಕಾರಿಯಾದ ರಾಜಾರಾಮ ನೆಲ್ಲಿತ್ತಾಯ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ, ಉಪಾಧ್ಯಕ್ಷ ಕೃಷ್ಣಪ್ಪ ಉಪಸ್ಥಿತರಿದ್ದರು.
ಸಹ ಶಿಕ್ಷಕಿ ಜ್ಯೋತಿ ಲಕ್ಷ್ಮಿ ನಿರೂಪಿಸಿ, ಸಹಶಿಕ್ಷಕಿ ಸಂಧ್ಯಾ ಸ್ವಾಗತಿಸಿ, ಶಬಾನಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.