ಎನ್.ಎಂ.ಸಿ. ಸಮಾಜಶಾಸ್ತ್ರ ಸಂಘದ ಕಾರ‍್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

NMC programe copy

ನೆಹರೂ ಮೆಮೋರಿಯಲ್ ಕಾಲೇಜ್ ಸಮಾಜಶಾಸ್ತ್ರ ವಿಭಾಗ ವತಿಯಿಂದ “ಯುವಜನತೆ ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ನಡೆದ ವಿಶೇಷ ಉಪನ್ಯಾಸ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರು ಶ್ರೀ ಡಿ.ಸತ್ಯಪ್ರಕಾಶ್ ರವರು ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ವಿದ್ಯಾ ಎಸ್ ಮುಖ್ಯಸ್ಥರು ಸಮಾಜಶಾಸ್ತ್ರ ವಿಭಾಗ ವಿವೇಕಾನಂದ ಪದವಿ ಕಾಲೇಜು ಯುವಜನತೆಯ ಸವಾಲುಗಳ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಸಮಾಜಶಾಸ್ತ್ರ ಉಪನ್ಯಾಸಕಿಯಾದ ಚಿತ್ರಲೇಖ ಕೆ.ಎಸ್ ಸ್ವಾಗತಿಸಿದರು.ಸಮಾಜಶಾಸ್ತ್ರ ಉಪನ್ಯಾಸಕಿಯಾದ ಶ್ರೀಮತಿ ರೇಷ್ಮಾ ಉಪಸ್ಥಿತರಿದ್ದರು. ದ್ವಿತೀಯ ಬಿ.ಎ ವಿದ್ಯಾರ್ಥಿನಿಯಾದ sಸಿಂಚನ ಧನ್ಯವಾದ ಸಮರ್ಪಿಸಿದರು. ಅಂತಿಮ ಬಿ.ಎ ವಿದ್ಯಾರ್ಥಿನಿಯಾದ ಪ್ರಥ್ವಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.