ಜೆಸ್ವಿತ್ ತೋಟ ಪ್ರತಿಭಾ ಕಾರಂಜಿಯಲ್ಲಿರಾಜ್ಯ ಮಟ್ಟಕ್ಕೆ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1

jesvith copy

ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಚಿತ್ರ ಕಲಾ ಸ್ಪರ್ಧೆಯಲ್ಲಿ ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಶಾಲೆಯ ೩ನೇ ತರಗತಿಯ ಜೆಸ್ವಿತ್ ತೋಟ ರವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.