ಸುಳ್ಯ ಲ್ಯಾಂಪ್ ಸಹಕಾರಿ ಸಂಘದ ಮಹಾಸಭೆ

sullia lamp society mahasabhe copy

ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ವಿವಿದೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ. 18 ರಂದು ಸಂಘದ ಅಧ್ಯಕ್ಷ ಸೀತಾನಂದ ಬೇರ್ಪಡ್ಕರ ಅಧ್ಯಕ್ಷತೆಯಲ್ಲಿ ಅಂಬಟೆಡ್ಕದ ಮರಾಟಿ ಸಭಾ ಭವನ ಗಿರಿದರ್ಶಿನಿಯಲ್ಲಿ ನಡೆಯಿತು. ಸಂಘದ ಕಾರ್ಯದರ್ಶಿ ಎ. ಜತ್ತಪ್ಪ ರೈ ವಾರ್ಷಿಕ ವರದಿ ವಾಚಿಸಿದರು. ಉಪಾಧ್ಯಕ್ಷ ಕೃಷ್ಣಪ್ಪ ನಾಯ್ಕ ಬಾಳೆಗುಡ್ಡೆ ಸೇರಿದಂತೆ ಎಲ್ಲಾ ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

sullia lamp society mahasabhe 3 copy

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.