ಸೆ.24 : ಕಮಿಲದಲ್ಲಿ ಸಾಮೂಹಿಕ ದುರ್ಗಾಪೂಜೆ

Suddi logo copy

ಗುತ್ತಿಗಾರು ಕಮಿಲ ಶ್ರೀರಕ್ತೇಶ್ವರಿ ಸಾನ್ನಿಧ್ಯದಲ್ಲಿ ನವರಾತ್ರಿಯ ಅಂಗವಾಗಿ ಸೆ.೨೪ ರಂದು ಸಂಜೆ ೬ ರಿಂದ ಸಾಮೂಹಿಕ ದುರ್ಗಾಪೂಜೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರ ಗುರುರಾಜ ಭಟ್ ಪುಚ್ಚಪ್ಪಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.