ಸೆ.21-30 : ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi logo copy

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೆ.೨೧ ರಿಂದ ಸೆ.೩೦ ರವರೆಗೆ ನವರಾತ್ರಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.
ಪ್ರತಿದಿನ ರಾತ್ರಿ ೬.೩೦ ರಿಂದ ೮.೩೦ರವರೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.ಸೆ.೨೯ ರಂದು ಶುಕ್ರವಾರ ಆಯುಧ ಪೂಜೆ ನಡೆಯಲಿದೆ. ಸೆ.೩೦ ರಂದು ವಿಜಯ ದಶಮಿ ಕಾರ್ಯಕ್ರಮ ನಡೆಯಲಿದೆ.ಮತ್ತು ಪ್ರತೀ ದಿನ ರಾತ್ರಿ ದುರ್ಗಾಪೂಜೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಿವಪ್ಪ ಗೌಡ ನೆಕ್ಕರೆಕಜೆ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.