ಸೆ.24 : ಕಲ್ಲುಗುಂಡಿಯಲ್ಲಿ ಸಂಪಾಜೆ ವಲಯ ಕಾರ್ಮಿಕರ ಸಮಾವೇಶ

Suddi logo copy

ಕಟ್ಟಡ ಕಾರ್ಮಿಕರ ಸಂಪಾಜೆ ವಲಯದ ಸಮಾವೇಶ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ ಸೆ.೨೪ರಂದು ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಬೆಳಗ್ಗೆ ಕೂಲಿಶೆಡ್ಡಿನಿಂದ ಮೆರವಣಿಗೆ ಹೊರಟು ಗ್ರಾ.ಪಂ. ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ರಾಜ್ಯ ಸಮಿತಿ ಪ್ರ.ಕಾರ್ಯದರ್ಶಿ ಮಹಂತೇಶ್ ಬೆಂಗಳೂರು, ಲೇಬರ್ ಇಲಾಖೆ ಮಂಗಳೂರಿನಿಂದ ಅಧಿಕಾರಿ ರಮೇಶ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕಟ್ಟಡ ಕಾರ್ಮಿಕರ ತಾಲೂಕು ಅಧ್ಯಕ್ಷ ಕೆ.ಪಿ. ಜಾನಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.