ಸೆ.22 : ಮೇನಾಲ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ

Advt_NewsUnder_1
Advt_NewsUnder_1
Advt_NewsUnder_1

Suddi logo copy

ಅಜ್ಜಾವರ ಗ್ರಾಮದ ಮೇನಾಲ ಶ್ರೀ ಕಾಳಿಕಾ ದುರ್ಗಾಪರಮೇಶ್ವರಿ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆಯು ಸೆ.೨೨ರಂದು ನಡೆಯಲಿದೆ.
ಬೆಳಗ್ಗೆ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನದಾನ ನಡೆಯುವುದು. ರಾತ್ರಿ ಭಜನಾ ಕಾರ್ಯಕ್ರಮ ಹಾಗೂ, ಬಳಿಕ ಮಹಾಪೂಜೆ ಮತ್ತು ದೇವಿ ಸೇವೆ ಮತ್ತು ಅನ್ನದಾನ ನಡೆಯುವುದೆಂದು ಕ್ಷೇತ್ರದ ಧರ್ಮದರ್ಶಿಗಳಾದ ಪದ್ಮನಾಭ ಸ್ವಾಮಿಯವರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.