ಪಿ.ಎಲ್.ಡಿ. ಬ್ಯಾಂಕಿನ ಎರಡನೆ ಮಹಡಿ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

sullia L D Bank mahadi udghaatane copy

ಸುಳ್ಯದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿ.ಎಲ್.ಡಿ. ಬ್ಯಾಂಕ್) ನ ವಿಸ್ತೃತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಸೆ.೨೩ರಂದು ನಡೆಯಿತು.
ಸಂಸದ ನಳೀನ್ ಕುಮಾರ್ ಕಟೀಲ್ ನೂತನ ವಿಸ್ತೃತ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ನ.ಪಂ. ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ, ನ.ಪಂ. ಮಾಜಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಚಂದ್ರಾಕೋಲ್ಚಾರ್, ನ.ಸೀತಾರಾಮ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.