ಬೆಳ್ಳಾರೆ ವಿಜಯಾ ಇಂಡಸ್ಟ್ರೀಸ್‌ನಲ್ಲಿ ಆಯುಧಪೂಜೆ

Vijaya industry bellare ayudhapuje 1

ಬೆಳ್ಳಾರೆಯ ಮೇಲಿನ ಪೇಟೆಯ ಸಿಂಡಿಕೇಟ್ ಬ್ಯಾಂಕ್ ಮುಂಭಾಗದಲ್ಲಿರುವ ವಿಲಾಸ್ ರೈ ಮಾಲಕತ್ವದ ವಿಜಯಾ ಇಂಡಸ್ಟ್ರೀಸ್‌ನಲ್ಲಿ ಬ್ರಹ್ಮಶ್ರೀ ವೇ.ಮೂ. ಕುಂಟಾರು ವಾಸುದೇವ ತಂತ್ರಿ ಹಾಗೂ ಬ್ರಹ್ಮಶ್ರೀ ವೇ.ಮೂ. ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಆಯುಧಪೂಜೆಯು ಸೆ. ೨೩ರಂದು ನಡೆಯಿತು. ಸಂಸ್ಥೆಯ ಮಾಲಕರು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು ಅತಿಥಿಗಳನ್ನು ಸತ್ಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.