ಕೇಂದ್ರ ಸರಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ಸೇರಿದಂತೆ ಕೇಂದ್ರ ಸರಕಾರದ ಜನವಿರೋದಿ ನೀತಿ ವಿರುದ್ಧ ಬ್ಲಾಕ್ ಕಾಂಗ್ರೆಸ್ ನ ವಿವಿಧ ಘಟಕಗಳ ವತಿಯಿಂದ ಸುಳ್ಯದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಸುಳ್ಯ ಹಳೆಬಸ್ ನಿಲ್ದಾಣದ ಬಳಿಯಲ್ಲಿ ಸಾಂಕೇತಿಕ ರಸ್ತೆ ತಡೆ ಕೂಡಾ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ಕಾಂಗ್ರೆಸ್ ಉಸ್ತುವಾರಿ ಸವಿತಾ ರಮೇಶ್, ದಿವ್ಯಪ್ರಭಾ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.